Home Food Sugarcane Milk: ಇಂತವರು ಕಬ್ಬಿನ ಹಾಲು ಕುಡಿದರೆ ಅಪಾಯ ಕಟ್ಟಿಟ್ಟ ಬುತ್ತಿ!!

Sugarcane Milk: ಇಂತವರು ಕಬ್ಬಿನ ಹಾಲು ಕುಡಿದರೆ ಅಪಾಯ ಕಟ್ಟಿಟ್ಟ ಬುತ್ತಿ!!

Sugarcane Milk

Hindu neighbor gifts plot of land

Hindu neighbour gifts land to Muslim journalist

Sugarcane M: ilkನೈಸರ್ಗಿಕವಾಗಿ ದೊರೆಯುವ ಕಬ್ಬಿನ ಹಾಲು ಎಂದರೆ ಅನೇಕರಿಗೆ ಬಲು ಇಷ್ಟ. ಪಟ್ಟಣ ಅಥವಾ ನಗರಗಳಿಗೆ ಹೋದಾಗ ತಪ್ಪದೆ ಕುಡಿದು ಬರುತ್ತಾರೆ. ಆದರೂ ಕೂಡ ಕೆಲವರು ಕಬ್ಬಿನ ಹಾಲು(Sugarcane Milk) ಕುಡಿಯಬಾರದೆಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: Hyderabad: ಯಾರೂ ಇಲ್ಲದಾಗ ಮನೆಗೆ ಬಾಯ್ ಫ್ರೆಂಡ್ ಕರೆಸಿದ ಹುಡುಗಿ – ಸಡನ್ ಆಗಿ ಎಂಟ್ರಿ ಕೊಟ್ಟ ಅಮ್ಮ, ನಡೆದೇ ಹೋಯ್ತು ಘೋರ ಕೃತ್ಯ

ಹೌದು, ಯಾವ ಕೆಮಿಕಲ್ ಗಳಿಲ್ಲದೆ ನಾಲಗೆಗೆ ರುಚಿ ನೀಡೋ ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಮ್, ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ದೇಹವನ್ನು ತಂಪಾಗಿಸುತ್ತದೆ. ದೇಹದಲ್ಲಿ ನೀರಿನಂಶವನ್ನು ಕಾಪಾಡುವುದರೊಂದಿಗೆ ಅನೇಕ ಪ್ರಯೋಜನಗಳನ್ನು ಉಂಟುಮಾಡುತ್ತದೆ. ಆದರೂ ಕೂಡ ಇಂಥವರು ಕಬ್ಬಿನ ಹಾಲು ಕುಡಿದರೆ ಅಪಾಯ ಕಟ್ಟಿಟ್ಟ ಬುತ್ತಿಯಂತೆ !! ಹಾಗಿದ್ರೆ ಯಾರು ಹೆಚ್ಚಾಗಿ ಕಬ್ಬಿನ ಹಾಲು ಕುಡಿಯಬಾರದು ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

ಇದನ್ನೂ ಓದಿ: BJP: ಪಕ್ಷ ತೊರೆಯುವ ಸುದ್ದಿ ಬೆನ್ನಲ್ಲೇ ಸದಾನಂದ ಗೌಡರಿಗೆ ಭರ್ಜರಿ ಆಫರ್ ಕೊಟ್ಟ ಬಿಜೆಪಿ ಹೈಕಮಾಂಡ್!!

• ನಿದ್ರಾಹೀನತೆಯ ಸಮಸ್ಯೆ ಹೊಂದಿರುವವರು:

ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ನೀವು ಕಬ್ಬಿನ ರಸವನ್ನು ಕುಡಿಯಬಾರದು. ಇದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

• ಬೊಜ್ಜು ಸಮಸ್ಯೆ ಇರುವವರು:

ಸ್ಥೂಲಕಾಯತೆಯಿಂದ ಬಳಲುತ್ತಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದು ಹೆಚ್ಚಿನ ಕ್ಯಾಲೋರಿ ಅಂಶವನ್ನು ಹೊಂದಿದೆ. ಆದ್ದರಿಂದ ಇದನ್ನು ತೆಗೆದುಕೊಳ್ಳುವುದರಿಂದ ತೂಕ ಹೆಚ್ಚಾಗಬಹುದು.

• ಅಜೀರ್ಣದಿಂದ ಬಳಲುತ್ತಿದ್ದರೆ ಕಬ್ಬಿನ ರಸ ಕುಡಿಯಬಾರದು:

ದುರ್ಬಲ ಜೀರ್ಣಾಂಗ ವ್ಯವಸ್ಥೆ ಇರುವವರು ಕಬ್ಬಿನ ರಸವನ್ನು ತೆಗೆದುಕೊಳ್ಳಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

• ರಕ್ತದಲ್ಲಿನ ಸಕ್ಕರೆ ಅಧಿಕವಾಗಿದ್ದರೆ ಕಬ್ಬಿನ ರಸ ಕುಡಿಯಬಾರದು:

ಮಧುಮೇಹಿಗಳು ಕಬ್ಬಿನ ರಸವನ್ನು ಕುಡಿಯಬಾರದು. ಇದು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್, ಹೆಚ್ಚಿನ ಗ್ಲೈಸೆಮಿಕ್ಅನ್ನು ಹೊಂದಿದೆ. ಈ ಕಾರಣದಿಂದಾಗಿ ಇದು ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ. ಕಬ್ಬಿನ ರಸದಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. 240 ಮಿಲಿ ಕಬ್ಬಿನ ರಸದಲ್ಲಿ ಸುಮಾರು 50 ಗ್ರಾಂ ಸಕ್ಕರೆ ಇರುತ್ತದೆ. ಇದು 12 ಟೀ ಚಮಚಗಳಿಗೆ ಸಮಾನವಾಗಿರುತ್ತದೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ವೇಗವಾಗಿ ಹೆಚ್ಚಾಗುತ್ತದೆ.