ಭಾನುವಾರ, 25 ಅಕ್ಟೋಬರ್ 2026
Trending

ಕಾಂಗ್ರೆಸ್ ಯುವ ನಾಯಕಿಗೆ ಚೂರಿ ಇರಿತ ,ಆಸ್ಪತ್ರೆಗೆ ದಾಖಲು

ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ನೆರೆ ಮನೆಯಾತ ಚೂರಿಯಿಂದ ಇರಿದ ಘಟನೆ ಜ. 21ರ ಶುಕ್ರವಾರ ರಾತ್ರಿ ನಡೆದಿದೆ.

Sponsored

ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.