ಶನಿವಾರ, 24 ಅಕ್ಟೋಬರ್ 2026

School Holiday: ಧಾರಾಕಾರ ಮಳೆ; ಉಡುಪಿ ಜಿಲ್ಲೆಯ ಶಾಲೆ, ಪಿಯುಸಿವರೆಗೆ ನಾಳೆ (ಜುಲೈ 19) ರಜೆ ಘೋಷಣೆ

School Holiday: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯು ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

School Holiday

School Holiday: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯು ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಗುರುವಾರ ಭಾರೀ ಮಳೆ ಸುರಿದಿರುವ ಕಾರಣ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ಶುಕ್ರವಾರ ರೆಡ್‌ ಅಲರ್ಟ್‌ ಕೂಡಾ ಘೋಷಣೆ ಮಾಡಲಾಗಿದೆ.

ಮಳೆಯ ತೀವ್ರತೆ ಹೆಚ್ಚಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ. 19-07-2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ರಜೆಯನ್ನು ಘೋಷಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ