ಶನಿವಾರ, 24 ಅಕ್ಟೋಬರ್ 2026

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಟ್ವಿಟರ್ ಖಾತೆ ಹ್ಯಾಕ್!!

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ನೀಡಿದ್ದು, ನನ್ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ.ನಾನು ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬಾರದೆಂದು ಮನವಿ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ