ಸೋಮವಾರ, 26 ಅಕ್ಟೋಬರ್ 2026
Trending

ಉಡುಪಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ.

Sponsored

ಉಡುಪಿ ಜಿಲ್ಲೆಯ ಕಿನ್ನಿಮುಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿಯ ನಿವಾಸಿ ಮಹೇಶ್ ಗೌಡ (45) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

Advertisement
Advertisement

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

Advertisement