# ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Link: https://hosakannada.com/news/%e0%b2%89%e0%b2%a1%e0%b3%81%e0%b2%aa%e0%b2%bf/sahitya-akademi-award/
- Published: 2023-12-20T18:48:14+00:00
- Author: Praveen Chennavara

 

Sponsored

ಪುತ್ತೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ 
ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

Advertisement

ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.
20) ಪ್ರಕಟಿಸಿದೆ.

ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು
2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ” ಪ್ರಬಂಧಗಳಿಗೆ ಈ ವಿಶೇಷ ಗೌರವ
ದೊರೆತಿದೆ.

ಲೇಖಕ, ಚಿಂತಕ ಮತ್ತು ವಿದ್ವಾಂಸರಾಗಿರುವ ಲಕ್ಷ್ಮೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು
ತಾಲೂಕಿನ ಶಾಂತಿಗೋಡು ಗ್ರಾಮದವರು.

Advertisement
