Home latest ಟೈಮಿಂಗ್ಸ್ ವಿಚಾರವಾಗಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು|ಬೀದಿ ಜಗಳದ ವಿಡಿಯೋ ವೈರಲ್

ಟೈಮಿಂಗ್ಸ್ ವಿಚಾರವಾಗಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು|ಬೀದಿ ಜಗಳದ ವಿಡಿಯೋ ವೈರಲ್

Hindu neighbor gifts plot of land

Hindu neighbour gifts land to Muslim journalist

ಉಡುಪಿ: ಟೈಮಿಂಗ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಖಾಸಗಿ ಬಸ್ ನಿರ್ವಾಹಕರಿಬ್ಬರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಡಿಕೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೀದಿ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.