# ಉಡುಪಿ : ಮನೆ ಕೆಲಸಕ್ಕಿದ್ದ ಮಹಿಳೆ ನಾಪತ್ತೆ!

- Link: https://hosakannada.com/news/%e0%b2%89%e0%b2%a1%e0%b3%81%e0%b2%aa%e0%b2%bf/udupi-missing-case/
- Published: 2022-07-07T15:56:06+00:00
- Author: ಹೊಸಕನ್ನಡ ನ್ಯೂಸ್

ಉಡುಪಿ : ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆಯಾಗಿರುವ
ಘಟನೆ ನಡೆದಿದೆ.

Sponsored

ನಾಪತ್ತೆಯಾದವರು ಸುಶೀಲ (27) ಎಂದು ತಿಳಿದು ಬಂದಿದೆ.

Advertisement

Advertisement

ಸುಶೀಲರವರು ಜೂನ್ 30 ರಂದು ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಇವರು 5 ಅಡಿ ಎತ್ತರ, ಗೋಧಿ
ಮೈ ಬಣ್ಣ, ಸಾಧಾರಣ ಮೈ ಕಟ್ಟು, ಕಿವಿ ಕೇಳುವುದಿಲ್ಲ, ಮಾತನಾಡಲು ಬರುವುದಿಲ್ಲ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ. ಸಂಖ್ಯೆ [0820-2537999](https://hosakannada.com/news/%e0%b2%89%e0%b2%a1%e0%b3%81%e0%b2%aa%e0%b2%bf/udupi-missing-case/08202537999),
ಪಿಎಸ್ಐ ಮೊಬೈಲ್ ನಂಬರ್ [9480805447](https://hosakannada.com/news/%e0%b2%89%e0%b2%a1%e0%b3%81%e0%b2%aa%e0%b2%bf/udupi-missing-case/9480805447),
ಉಡುಪಿ ವೃತ್ತ ನೀರಿಕ್ಷಕರು ಮೊ. ನಂ.[9480805430](https://hosakannada.com/news/%e0%b2%89%e0%b2%a1%e0%b3%81%e0%b2%aa%e0%b2%bf/udupi-missing-case/9480805430)
ಅನ್ನು ಸಂಪರ್ಕಿಸಬಹುದಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
