Home latest ಹೊಳೆಗೆ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಹೊಳೆಗೆ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಹಿರಿಯಡಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಪಾಡಿಗಾರ ಮೂಲದ ಸುದಶ೯ನ,ಕಿರಣ್ ಹಾಗೂ ಹಿರಿಯಡಕದ ಸೋನಿಶ್ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳಕ್ಕೆ ಹೆಬ್ರಿ ಠಾಣೆಯ ಪೊಲೀಸರು, ತಹಶೀಲ್ದಾರ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.