# ಹಾಸನದಲ್ಲಿ ರಸ್ತೆ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ನಳಿನ್ ಕುಮಾರ್

- Link: https://hosakannada.com/news/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b3%81/nalin-kumar-hassan-helping/
- Published: 2021-09-07T07:08:45+00:00
- Author: Praveen Chennavara

ಹಾಸನ : ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ
ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಭಾಜಪಾ ರಾಜ್ಯಾಧ್ಯಕ್ಷರಾದ
ನಳಿನ್ ಕುಮಾರ್ ಕಟೀಲ್ ನೆರವಾದರು.

Sponsored

![](https://hosakannada.com/wp-content/uploads/2021/09/IMG-20210907-WA0012.jpg)

Advertisement

Advertisement

ಪಕ್ಷ ಸಂಘಟನೆಯ ಕುರಿತಾಗಿ ಬೆಂಗಳೂರಿನಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅಲ್ಲಿಂದ 
ಹಾಸನ ಮಾರ್ಗವಾಗಿ ಮಂಗಳೂರಿಗೆ ಬರುವಾಗ ಹಾಸನದಲ್ಲಿ ರಸ್ತೆ ಅಪಘಾತದಿಂದ ಗಾಯಾಳುಗಳಾಗಿದ್ದವರನ್ನು ಅಂಬುಲೆನ್ಸ್
ಮೂಲಕ ಆಸ್ಪತ್ರೆಗೆ ದಾಖಲಿಸಲು ನೆರವಾದರು.

Advertisement
