Home News India: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು

India: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು

Hindu neighbor gifts plot of land

Hindu neighbour gifts land to Muslim journalist

India: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಈ ಪೈಕಿ 13 ನಗರಗಳು ಭಾರತದಲ್ಲೇ (India) ಇದೆ. ಬರ್ನಿಹತ್, ದೆಹಲಿ, ಹನುಮಾನ್‌ ಗಢ, ಮುಲ್ಲನ್‌ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ತಾ, ಭಿವಾಡಿ, ಮುಜಫರ್‌ನಗರ ಮತ್ತು ನೋಯ್ದಾ ಈ ಪಟ್ಟಿಯಲ್ಲಿ ಸೇರಿದೆ.

ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ‘ವಿಶ್ವ ವಾಯು ಗುಣಮಟ್ಟ ವರದಿ 2024’ ಪ್ರಕಾರ, ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿ ಉಳಿದಿದೆ. 2024 ರಲ್ಲಿ, ಭಾರತವು ವಿಶ್ವದ ಐದನೇ ಅತ್ಯಂತ ಕಲುಷಿತ ರಾಷ್ಟ್ರವಾಗಿತ್ತು. 2023 ರಲ್ಲಿ, ಭಾರತವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು.