Home News ಪೊಲೀಸ್‌ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ : ಗೃಹ ಸಚಿವ ಜಿ...

ಪೊಲೀಸ್‌ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ : ಗೃಹ ಸಚಿವ ಜಿ ಪರಮೇಶ್ವರ್‌

Dr G parameshwar

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಪೊಲೀಸ್‌ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

https://twitter.com/KarnatakaVarthe/status/1990729373930954892