Home News Tumkur: ಜಾತ್ರಾ ಮಹೋತ್ಸವದಲ್ಲಿ ಕೊಂಡ ಹಾಯುವಾಗ ನೂಕುನುಗ್ಗಲು : 30 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

Tumkur: ಜಾತ್ರಾ ಮಹೋತ್ಸವದಲ್ಲಿ ಕೊಂಡ ಹಾಯುವಾಗ ನೂಕುನುಗ್ಗಲು : 30 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

Tumkur

Hindu neighbor gifts plot of land

Hindu neighbour gifts land to Muslim journalist

Tumkur: ತುಮಕೂರು : ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಅದ್ದೂರಿ ಕೊಂಡ ಹಾಯುವ ಜಾತ್ರಾ ಮಹೋತ್ಸವ ನಡೆಯಿತು. ಜಾತ್ರಾ ಮಹೋತ್ಸವ ಗ್ರಾಮದ ಜನರು ಸೇರಿದ್ದು ಸಂಭ್ರಮ ಸಡಗರದಿಂದ ಆಚರಣೆಯನ್ನು ಮಾಡುತ್ತಿದ್ದರು. ಕೊಂಡ ಹಾಯುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ 30 ಜನರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳು (Tumkur)  ತುರುವೇಕೆರೆ ತಾಲೂಕು ಆಸ್ಪತ್ರೆ ದಾಖಲಾಗಿದ್ದಾರೆ. ಜಾತ್ರಮಹೋತ್ಸವದಲ್ಲಿ ಸುಮಾರು 50 ಕ್ಕೂ ಹೆಚ್ಚು ಜನರು ಸೇರಿದ್ದರು ಎಂದು ತಿಳಿಯಲಾಗಿದೆ.

 

ಇದನ್ನು ಓದಿ: 10th Board Exam: ಇನ್ಮುಂದೆ 10ನೇ ತರಗತಿ ಬೋರ್ಡ್‌ ಪರೀಕ್ಷೆಯೇ ಇಲ್ಲ ; ಹೈಸ್ಕೂಲ್‌ ಹೈಯರ್ ಸೆಕೆಂಡರಿ ಶಾಲೆಗಳಾಗಿ ಪರಿವರ್ತನೆಗೆ ಸರ್ಕಾರದ ಚಿಂತನೆ!!