ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜನ್ಮ ದಿನಾಚರಣೆ

Advertisement

ರಾಜ್ಯ ಒಕ್ಕಲಿಗರ ಸೇವಾ ಸಂಘ (ರಿ) ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು, ಹಳೆಕೋಟೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜನ್ಮ ದಿನಾಚರಣೆಯನ್ನು ದಿ.27-06­-2026 ನೇ ಶನಿವಾರ ಪೂರ್ವಹ್ನ 10.30ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನ ಹಳೆಕೋಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

Sponsored

Advertisement
Advertisement
Advertisement
div class="ere-sticky">