ಸೋಮವಾರ, 26 ಅಕ್ಟೋಬರ್ 2026
Trending

ಪಂಜ ಪಿಯುಸಿಗೆ 92.30% ಫಲಿತಾಂಶ ವಾಣಿಜ್ಯ ವಿಭಾಗದಲ್ಲಿ ಶೇ.100

Advertisement

ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಪಂಜ ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 92.30 ಫಲಿತಾಂಶ ಬಂದಿರುತ್ತದೆ.

Sponsored

ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಾಗಿದೆ.

Advertisement
Advertisement

ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಬರೆದ 8 ವಿದ್ಯಾರ್ಥಿಗಳು ಕೂಡ ತೇರ್ಗಡ ಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1 ವಿದ್ಯಾರ್ಥಿನಿ ಡಿಸ್ಟ್ರಿಕ್ಷನ್, 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಗೊಂಡಿದ್ದಾರೆ.

ಕೇನ್ಯ ಗ್ರಾಮದ ಗೆಜ್ಜೆ ಪೇರಳೆಕಟ್ಟೆ ಜನಾರ್ದನ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ರಕ್ಷಿತಾ ಜಿ 518 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿದ್ದಾರೆ. ಕಲ್ಮಡ್ಕ ಗ್ರಾಮದ ಮಾಳಪ್ಪಮಕ್ಕಿ ಮಹಾಬಲ ಮತ್ತು ವೇದಾವತಿ ದಂಪತಿಗಳ ಪುತ್ರಿ ಚೈತನ್ಯ ಎಂ 509 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆ ಗೊಂಡಿದ್ದಾರೆ.

ಕಲಾ ವಿಭಾಗದಲ್ಲಿ 5 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 4 ತೇರ್ಗಡೆ ಗೊಂಡಿದ್ದಾರೆ. ಅವರೆಲ್ಲರೂ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಗೊಂಡಿದ್ದಾರೆ. ಕೇನ್ಯ ಗ್ರಾಮದ ಕಾಳಮಜಲು ಧನಂಜಯ ಕೆ ಮತ್ತು ಸುಶೀಲಾ ದಂಪತಿಗಳ ಪುತ್ರಿ ಕಾವ್ಯ 493, ಕೇನ್ಯ ಗ್ರಾಮದ ಬಿನ್ನಜೆ ಹರೀಶ ಮತ್ತು ಪಾರ್ವತಿ ದಂಪತಿಗಳ ಪುತ್ರಿ ಯಶಸ್ವಿನಿ 490 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಗೊಂಡಿದ್ದಾರೆ. ಎಂದು ಕಾಲೇಜಿನ ಪ್ರಾಂಶುಪಾಲರಾದ ಚಿದಾನಂದ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
div class="ere-sticky">