ಸೋಮವಾರ, 26 ಅಕ್ಟೋಬರ್ 2026
Trending

ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಮಂಗಳೂರುನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆ

ಪದ್ಮುಂಜ:( ಅ.09) ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ರೈತರು ಕೃಷಿಕ ರೈತರಿಗೆ ಬೆಳೆವಿಮೆಯಲ್ಲಿ ಆದ ಅನ್ಯಾಯದ ಬಗ್ಗೆ ಅಕ್ಟೋಬರ್ 09 ರಂದು ಮಂಗಳೂರು ಟೌನ್ ಹಾಲ್ ನಲ್ಲಿ ನಡೆದ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ, ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಜನಪ್ರತಿನಿಧಿಗಳು, ಪ್ರಮುಖರು, ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Sponsored
Advertisement
Advertisement
Advertisement