# ಪದ್ಮುಂಜದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿ ಸಾವು!

- Link: https://hosakannada.com/news/a-person-dies-after-getting-an-electric-shock-at-padmunja/
- Published: 2026-09-11T19:12:12+00:00
- Author: ಹೊಸಕನ್ನಡ ನ್ಯೂಸ್

ಪದ್ಮುಂಜ: ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ
ದುರ್ಘಟನೆ ಪದ್ಮುಂಜದಲ್ಲಿ ನಡೆದಿದೆ.

Sponsored

ಮರದ ಕೆಲಸದಲ್ಲಿ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಶಾಕ್‌ ಹೊಡೆದಿದ್ದು, ಅಸ್ವಸ್ಥಗೊಂಡ
ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ
ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement

ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement
