ಭಾನುವಾರ, 25 ಅಕ್ಟೋಬರ್ 2026

Rishab Shetty: 250 ದಿನಗಳ ಶೂಟಿಂಗ್‌ ಮುಗಿಸಿದ ರಿಷಬ್‌ ಶೆಟ್ಟಿ: ಮೇಕಿಂಗ್‌ ವಿಡಿಯೋ ರಿಲೀಸ್‌

Rishab Shetty: ರಿಷಬ್‌ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಚಾಪ್ಟರ್‌ -1 ಚಿತ್ರೀಕರಣವನ್ನು ಮುಗಿಸಿದ್ದು, ಇದೀಗ ಈ ಸಿನಿಮಾದ ಮೇಕಿಂಗ್‌ ವಿಡಿಯೋವನ್ನು ರಿಲೀಸ್‌ ಮಾಡಲಾಗಿದೆ. 

Rishab Shetty: ರಿಷಬ್‌ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಚಾಪ್ಟರ್‌ -1 ಚಿತ್ರೀಕರಣವನ್ನು ಮುಗಿಸಿದ್ದು, ಇದೀಗ ಈ ಸಿನಿಮಾದ ಮೇಕಿಂಗ್‌ ವಿಡಿಯೋವನ್ನು ರಿಲೀಸ್‌ ಮಾಡಲಾಗಿದೆ.

Sponsored

“ನಮ್ಮ ಮಣ್ಣಿನ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕು ಎನ್ನೋದು ನನ್ನ ಕನಸು. 3 ವರ್ಷಗಳ ಪರಿಶ್ರಮ, 250 ದಿನಗಳ ಶೂಟಿಂಗ್‌, ಎಷ್ಟೇ ಕಷ್ಟಬಂದರೂ ಕೂಡ ನಾನು ನಂಬಿದ ದೈವ ನನ್ನ ಕೈ ಬಿಡಲಿಲ್ಲ. ನನ್ನ ತಂಡ, ನನ್ನ ನಿರ್ಮಾಪಕರು ಕೈ ಬಿಡಲಿಲ್ಲ. ಪ್ರತಿದಿನ ಸೆಟ್‌ನಲ್ಲಿ ಸಾವಿರಾರು ಜನರನ್ನು ನೋಡ್ತಿದ್ದಾಗ ಇದು ಸಿನಿಮಾವಲ್ಲ, ಶಕ್ತಿ ಎನ್ನೋದು ನನಗೆ ಅರ್ಥ ಆಯ್ತು. ಕಾಂತಾರ ಪ್ರಪಂಚಕ್ಕೆ ನಿಮಗೆಲ್ಲರಿಗೂ ಸ್ವಾಗತ” ಎಂದು ರಿಷಬ್‌ ಶೆಟ್ಟಿ ಅವರು ಹೇಳಿದ್ದಾರೆ.

Marriage AdMarriage AdSponsored

ಅಕ್ಟೋಬರ್‌ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲೀಷ್‌ ಭಾಷೆಗಳಲ್ಲಿ ತೆರೆ ಕಾಣಲಿದೆ.

ಇದನ್ನೂ ಓದಿ: Shivraj Singh: ಪ್ರವಾಸಕ್ಕೆ ಬಂದು ಪತ್ನಿಯನ್ನು ಮರೆತು ಹೊರಟ ಶಿವರಾಜ್ ಸಿಂಗ್ ಚೌಹಾಣ್ – 22 ಬೆಂಗಾವಲು ಪಡೆ ಜತೆ ಮರಳಿ ಕರೆದೊಯ್ದ ಕೇಂದ್ರ ಸಚಿವ !!