Home News Sulia : ಕಾಡಲ್ಲಿ ಸಿಗುವ ಐರೋಳ್‌ ಹಣ್ಣು ತಿಂದ ವ್ಯಕ್ತಿ ಸಾವು!!

Sulia : ಕಾಡಲ್ಲಿ ಸಿಗುವ ಐರೋಳ್‌ ಹಣ್ಣು ತಿಂದ ವ್ಯಕ್ತಿ ಸಾವು!!

Hindu neighbor gifts plot of land

Hindu neighbour gifts land to Muslim journalist

Sulia : ಕಾಡಿನಲ್ಲಿ ಸಿಗುವ ತಿನ್ನಬಹುದಾದ ಐರೋಳ್‌ ಎನ್ನುವ ಹಣ್ಣನ್ನು ತಿಂದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಅಮರಪಟ್ನೂರು ಗ್ರಾಮದ ಕುಳ್ಳಾಜೆಯಲ್ಲಿ 2023ರ ಅಕ್ಟೋಬರ್‌ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿ ಅವರು ಐರೋಳ್‌ ಹಣ್ಣನ್ನು ತಿಂದಿದ್ದು, ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದರು. ಬಳಿಕ ಔಷಧ ಪಡೆದುಕೊಂಡಿದ್ದ ಲೋಕಯ್ಯ ಅವರು ಗುಣಮುಖರಾಗಿದ್ದರು. ಲೀಲಾವತಿ ಕೆಲವು ದಿನಗಳ ಬಳಿಕ ಮೃತರಾಗಿದ್ದರು.

ಆದರೀಗ ಲೋಕಯ್ಯ ಗುಣಮುಖರಾಗಿದ್ದರೂ, ಕೆಲವು ದಿನಗಳಿಂದ ಅಸೌಖ್ಯಗೊಂಡಿದ್ದು, ಬುಧವಾರ ಮೃತರಾಗಿದ್ದಾರೆ.