# Death: ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಯುವಕ ಮೃತ್ಯು!

- Link: https://hosakannada.com/news/a-young-man-died-after-being-washed-away-in-the-sauparnika-river-in-kollur/
- Published: 2025-08-08T12:07:04+00:00
- Author: ಹೊಸಕನ್ನಡ ನ್ಯೂಸ್

Death: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಕೊಲ್ಲೂರು ನಿವಾಸಿ ನಟೇಶ್ ಬಾಳಿಗ(
36) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ **ನಡೆದಿದೆ.**

Sponsored

ಇವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದಿದ್ದು, ಭಾರೀ ಮಳೆಯ ಕಾರಣ ರಭಸದಿಂದ
ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿಕೊಂಡು ಹೋದರೆನ್ನಲಾಗಿದೆ. ಅಮೇಲೆ ಹುಡುಕಾಡಿದಾಗ ನಟೇಶ್ ಮೃತದೇಹವು
ಕೊಲ್ಲೂರಿನ ಮಾವಿನ ಕಾರು ಸೇತುವೆ ಬಳಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಪತ್ತೆಯಾಗಿದೆ. ಈ ಬಗೆ
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

[ಇದನ್ನು ಓದಿ: Rajath: ಬಿಗ್ ಬಾಸ್ ಸ್ಪರ್ಧಿ ರಜತ್’ಗೆ ಕೊಲೆ ಬೆದರಿಕೆ; ಪೊಲೀಸರಿಗೆ ದೂರು](https://hosakannada.com/2025/08/08/death-threat-to-bigg-boss-contestant-rajath-complain-to-the-police/)!

Advertisement
