Home News Akshay Kumar Mahakumbh: ಮಹಾಕುಂಭದ ಪುಣ್ಯಸ್ನಾನ ಮಾಡಿದ ನಟ ಅಕ್ಷಯ್‌ ಕುಮಾರ್

Akshay Kumar Mahakumbh: ಮಹಾಕುಂಭದ ಪುಣ್ಯಸ್ನಾನ ಮಾಡಿದ ನಟ ಅಕ್ಷಯ್‌ ಕುಮಾರ್

Hindu neighbor gifts plot of land

Hindu neighbour gifts land to Muslim journalist

Akshay Kumar Mahakumbh: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಹಾಕುಂಭಕ್ಕೆ ತೆರಳಿದ್ದು ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಅಕ್ಷಯ್ ಕುಮಾರ್ ಸಂಗಮದಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಇದೀಗ ಹೊರಬಿದ್ದಿದೆ. ಸಂಗಮದಲ್ಲಿ ಸ್ನಾನ ಮಾಡಿದ ಬಳಿಕ ಸಿಎಂ ಯೋಗಿಯ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಗಮದಲ್ಲಿ ಸ್ನಾನ ಮಾಡಿದ ನಂತರ ಅಕ್ಷಯ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಮಹಾಕುಂಭದಲ್ಲಿನ ಅದ್ಭುತ ವ್ಯವಸ್ಥೆಗಳನ್ನು ಶ್ಲಾಘಿಸಿದರು. ನನಗೆ ತುಂಬಾ ಖುಷಿಯಾಯಿತು. ಬಹಳ ಒಳ್ಳೆಯ ವ್ಯವಸ್ಥೆಗಳಿವೆ. ಇಂತಹ ಉತ್ತಮ ವ್ಯವಸ್ಥೆ ಮಾಡಿದ್ದಕ್ಕಾಗಿ ಇಲ್ಲಿನ ಸಿಎಂ ಯೋಗಿ ಸಾಹೇಬರಿಗೆ ಧನ್ಯವಾದ ಅರ್ಪಿಸಿದ್ದಾರೆ.