ಸೋಮವಾರ, 26 ಅಕ್ಟೋಬರ್ 2026
Trending

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ನಿಟ್ಟಿನಲ್ಲಿ ನಮ್ಮ ಬೆಳ್ತಂಗಡಿ ತಾಲೂಕಿನ ಯುವ ಜನತೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರವನ್ನು ಇದೆ ಬರುವ 25ನೇ ಶನಿವಾರದಂದು ಬೆಳೆಗ್ಗೆ 9.30ಕ್ಕೆ ಶ್ರೀ ಮಂಜುನಾಥ ಕಲಾ ಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಿಗೆ ಮತ್ತು ಉದ್ಯೋಗಸಕ್ತ ಯುವ ಜನತೆಗೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.

Sponsored