Accident: ಇತ್ತೀಚಿಗೆ ‘ಹಿಟ್ ಅ್ಯಂಡ್ ರನ್’ ಕೇಸ್ ಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಅಪಘಾತದಲ್ಲಿ (Accident)ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Sponsoredಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು ಹರ್ಷ (22), ರೋಹಿತ್ (22), ಸುಚಿತ್ (22), ಎಂದು ಗುರುತು ಪತ್ತೆ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.





Comments are closed.