ಮಂಗಳವಾರ, 27 ಅಕ್ಟೋಬರ್ 2026
Trending

ಎಪಿಎಲ್‌-ಬಿಪಿಎಲ್‌ ಕಾರ್ಡ್‌ ಇ-ಕೆವೈಸಿ ಡೆಡ್‌ಲೈನ್‌ ವಿಸ್ತರಣೆ-ಸರಕಾರದಿಂದ ಮಹತ್ವದ ಆದೇಶ

ಬೆಂಗಳೂರು, ಸೆ.17: ರಾಜ್ಯ ಸರಕಾರ ಪಡಿತರ ಕಾರ್ಡ್‌ದಾರರಿಗೆ ಸಿಹಿ ಸುದ್ದಿಯನ್ನು ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆ ಉಂಟಾದ ಹಿನ್ನೆಲೆ ಇ-ಕೆವೈಎಸ್‌ ಅವಧಿ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಅ.20 ರವರೆಗೆ ಅವಧಿ ವಿಸ್ತರಿಸಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್‌ ಅರ್ಷದ್‌ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Sponsored

 

Advertisement
Advertisement
Advertisement