ಸೋಮವಾರ, 26 ಅಕ್ಟೋಬರ್ 2026
Trending

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Advertisement

ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು), ಬೆಂಗಳೂರು ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ.

Sponsored

ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಚಿತ್ರಕಲಾ ಶಿಕ್ಷಕರಾದ ಚಿದಾನಂದ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

Advertisement
Advertisement
Advertisement
div class="ere-sticky">