Home News Arun Puttila: ಲೈಂಗಿಕ ದೌರ್ಜನ್ಯ ಪ್ರಕರಣ: ಅರುಣ್‌ ಪುತ್ತಿಲಗೆ ಜಾಮೀನು ಮಂಜೂರು

Arun Puttila: ಲೈಂಗಿಕ ದೌರ್ಜನ್ಯ ಪ್ರಕರಣ: ಅರುಣ್‌ ಪುತ್ತಿಲಗೆ ಜಾಮೀನು ಮಂಜೂರು

Arun Puttila

Hindu neighbor gifts plot of land

Hindu neighbour gifts land to Muslim journalist

Arun Puttila: ಬಿಜೆಪಿ(BJP) ಮುಖಂಡ ಅರುಣ್ ಕುಮಾರ್ ಪುತ್ತಿಲ(Arun Puttila), ಅವರಿಗೆ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ(sexual assault) ಎಸಗಿರುವ ಪ್ರಕರಣದಲ್ಲಿ ಜಾಮೀನು(Bale) ಮಂಜೂರಾಗಿದೆ. ಪುತ್ತಿಲ ವಿರುದ್ಧ 47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ(Puttur Police station) ಪ್ರಕರಣ ದಾಖಲಾಗಿತ್ತು. ಇಂದು ಅವರಿಗೆ ಪುತ್ತೂರಿನ ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ(JMC Court) ಜಾಮೀನು ಮಂಜೂರು ಮಾಡಿದೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ಕಾನೂನಿಗೆ ಗೌರವ ನೀಡಿ ನ್ಯಾಯಾಲಯಕ್ಕೆ ತಮ್ಮ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಅರುಣ್ ಕುಮಾರ್ ಪುತ್ತಿಲ ಕೋರ್ಟ್‌ಗೆ ಹಾಜರಾಗಿದ್ದೇನೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ತನ್ನ ವಿರುದ್ಧ ಬಂದಿರುವ ಆರೋಪಗಳಿಗೆ ಕಾನೂನು ಮುಖಾಂತರ ಹೋರಾಟ ಮಾಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.