# Mangaluru : ಅಕ್ರಮ ಗೋ ಸಾಗಾಟಕ್ಕೆ ಯತ್ನ- ಯುವಕರು ಪೊಲೀಸ್ ವಶಕ್ಕೆ

- Link: https://hosakannada.com/news/attempt-to-transport-illegal-cows-youths-arrested-by-police/
- Published: 2025-04-25T12:37:30+00:00
- Author: ಹೊಸಕನ್ನಡ ನ್ಯೂಸ್

Mangaluru : ಮಂಗಳೂರಿನಲ್ಲಿ ಅಕ್ರಮ ದನ ಸಾಗಾಟಕ್ಕೆ ಯತ್ನಿಸಿ ಯುವಕರು ಪೊಲೀಸ್ ವಶವಾಗಿರುವ ಘಟನೆ
ನಡೆದಿದೆ.

Sponsored

ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಗುರುವಾರ ರಾತ್ರಿ ಯುವಕರು ಮೂರು
ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು
ತಡೆದು ಪ್ರಶ್ನಿಸಿದ್ದಾರೆ. ಬಳಿಕ ದನ ಸಾಗಿಸಲು ಯತ್ನಿಸುತ್ತಿದ್ದಾರೆ ಎಂದು ತಿಳಿದು, ತಡೆದು ಅವರನ್ನು
ಪೊಲೀಸರಿಗೊಪ್ಪಿಸಿದ್ದಾರೆ.

Advertisement

Advertisement

Advertisement
