Home News Health: ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಆಯುರ್ವೇದ ಚಿಕಿತ್ಸಾ ಸೇವೆ ಲಭ್ಯ: ದಿನೇಶ್ ಗುಂಡೂರಾವ್

Health: ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಆಯುರ್ವೇದ ಚಿಕಿತ್ಸಾ ಸೇವೆ ಲಭ್ಯ: ದಿನೇಶ್ ಗುಂಡೂರಾವ್

Hindu neighbor gifts plot of land

Hindu neighbour gifts land to Muslim journalist

Health: ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ ನಮ್ಮ ಸರ್ಕಾರ ಯೋಜನೆ ರೂಪಿಸುತ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಂಚಕರ್ಮ ಸೇವೆ ಸುಲಭವಾಗಿ ಸಿಗುವ ಹಾಗೆ ಮಾಡಲಾಗುವುದು ಎಂದು ಆರೋಗ್ಯ (Health) ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.