Home News ಬಡಗನ್ನೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ | ಆರೋಪಿ ಆದಂ ವಿರುದ್ಧ ಪ್ರಕರಣ

ಬಡಗನ್ನೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ | ಆರೋಪಿ ಆದಂ ವಿರುದ್ಧ ಪ್ರಕರಣ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಬೀಡಿ ಬ್ರಾಂಚಿಗೆ ಅಪ್ರಾಪ್ತ ಬಾಲಕಿಯೊರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದ ಬಗ್ಗೆ ಅ 24 ರಂದು ವರದಿಯಾಗಿದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಮೈಂದನಡ್ಕ ನಿವಾಸಿ ಮೈಂದನಡ್ಕ ನಿವಾಸಿ ಆದಂ(56ವ.) ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ.

ಅನ್ಯ ಕೋಮಿಗೆ ಸೇರಿದ ಸಂತ್ರಸ್ತೆ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಆರೋಪಿಯು ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.