Home Interesting ಬೆಂಗಳೂರಿನಲ್ಲಿ ಬೃಹತ್‌ ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು : ...

ಬೆಂಗಳೂರಿನಲ್ಲಿ ಬೃಹತ್‌ ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು : ಐವರು ಆರೋಪಿಗಳ ಬಂಧನ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ದೇಶದ 29 ಪ್ರತಿಷ್ಟಿತ ಯೂನಿವರ್ಸಿಟಿಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಮಾಡಿ ಮಾರಾಟ ದಂಧೆ ಪ್ರಕರಣದ ಐವರು ಆರೋಪಿಗಳ ಬಂಧನ ಮಾಡಲಾಗಿದೆ.

5 ವರ್ಷದಿಂದ ಈ ದಂಧೆ ನಡೆಯುತ್ತಿದ್ದು, ಈಗಾಗಲೇ 1 ಲಕ್ಷದಿಂದ 15 ಲಕ್ಷಪಡೆದು ಮಾರ್ಕ್ಸ್‌ ಕಾರ್ಡ್‌ ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧಿತರಿಂದ 1500 ಅಧಿಕ ನಕಲಿ ಅಂಕಪಟ್ಟಿ ವಶಕ್ಕೆ ಪಡೆಯಲಾಗಿದೆ . 80 ನಕಲಿ ಸೀಲ್‌, 30 ಹಾಲೋ ಗ್ರಾಮ್‌ ಸ್ಟಿಕ್ಕರ್‌ ವಶಕ್ಕೆ ಪಡೆಯಲಾಗಿದೆ.