ಮಂಗಳವಾರ, 27 ಅಕ್ಟೋಬರ್ 2026
Trending

ಬಂಟ್ವಾಳ: ಯುವತಿ ಹತ್ಯೆ, ಶಾಸಕ ಹರೀಶ್ ಪೂಂಜ ಖಂಡನೆ

Harish Poonja

ಬೆಳ್ತಂಗಡಿ, ಜು.16: ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ. ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Sponsored

ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳ ಬೇಕು ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖದೊಂದಿಗೆ ನಾನು ಇದ್ದೇನೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ

Advertisement
Advertisement
Advertisement