Home News ಬಿ.ಕಾಮ್ ಪದವೀಧರರಿಗೆ ಸುವರ್ಣಾವಕಾಶ!!ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

ಬಿ.ಕಾಮ್ ಪದವೀಧರರಿಗೆ ಸುವರ್ಣಾವಕಾಶ!!ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ನಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿದೆ ಆಧಾರದಲ್ಲಿ ನೇಮಕಾತಿಗೆ ಆದೇಶ ಹೊರಡಿಸಿದ್ದು,ಜಿಲ್ಲೆಯ ವಿವಿಧ ತಾಲೂಕು ಪಂಚಾಯತ್ ಗಳ ಸಹಿತ ಜಿಲ್ಲಾ ಪಂಚಾಯತ್ ನಲ್ಲಿ ಆಡಳಿತಾತ್ಮಕ ಸಹಾಯಕ ಹುದ್ದೆಗೆ ನೇಮಕಾತಿ ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಮ್ ಪದವಿಯ ಜೊತೆಗೆ ಕಂಪ್ಯೂಟರ್ ಜ್ಞಾನ, ಕನಿಷ್ಠ ಎರಡು ವರ್ಷಗಳ ಅನುಭವದ ಸಹಿತ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಟೈಪಿಂಗ್ ಜ್ಞಾನ ಹೊಂದಿರಬೇಕಾಗಿದೆ.

ಅರ್ಜಿಯನ್ನು ಒನ್ಲೈನ್ ನಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಗೆ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದ್ದು, ಪದವೀಧರ ಉದ್ಯೋಗಕಾಂಕ್ಷಿಗಳಿಗೆ ಸುವರ್ಣವಾಕಾಶ.
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಬಳಸಬಹುದಾಗಿದೆ.http:zpdk.kar.nic.in/