Home News Puttur: ಬೆಳ್ಳಾರೆ : ಕಾವಿನಮೂಲೆಯಲ್ಲಿ ಯುವಕ ಆತ್ಮಹತ್ಯೆ!

Puttur: ಬೆಳ್ಳಾರೆ : ಕಾವಿನಮೂಲೆಯಲ್ಲಿ ಯುವಕ ಆತ್ಮಹತ್ಯೆ!

Hindu neighbor gifts plot of land

Hindu neighbour gifts land to Muslim journalist

Puttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ.

ಯೋಗೀಶ (35)ಎಂಬಾತ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆತ್ಮಹತ್ಯೆ ಕಾರಣ ಇನ್ನಷ್ಟೆ ತಿಳಿದುಬರಬೇಕಾಗಿದೆ.