ಸೋಮವಾರ, 26 ಅಕ್ಟೋಬರ್ 2026
Trending

ಬೆಳ್ತಂಗಡಿ: ಚಾರ್ಮಾಡಿ ಪೇಟೆಯಲ್ಲಿ ಅಪಘಾತ

Advertisement

ಬೆಳ್ತಂಗಡಿ: ಚಾರ್ಮಾಡಿ ಪೇಟೆಯಲ್ಲಿ ರವಿವಾರ ಸಂಜೆ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಯಿತು. ಬಸ್‌ ಟೆಂಪೋವಿಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Sponsored

ಸೋಮವಾರ ಸಂಜೆ ಟೆಂಪೋವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಟೆಂಪೋದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Advertisement
Advertisement
Advertisement
div class="ere-sticky">