# ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

- Link: https://hosakannada.com/news/beltangady-belal-news/
- Published: 2021-08-14T21:52:26+00:00
- Author: ಹೊಸಕನ್ನಡ

ಬೆಳ್ತಂಗಡಿ : ಯುವತಿಯೋರ್ವಳು ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು 
ಗ್ರಾಮದಲ್ಲಿ ನಡೆದಿದೆ.

Sponsored

![](https://hosakannada.com/wp-content/uploads/2021/08/IMG-20210814-WA0094.jpg)

Advertisement

Advertisement

ಬೆಳಾಲು ಗ್ರಾಮದ ಕೊಲ್ಪಾಡಿ ಬಳಿಯ ತಿಮರಡ್ಡ ನಿವಾಸಿ ಯಶೋಧರ ಗೌಡ ಅವರ ಪುತ್ರಿ ಪ್ರತಿಕ್ಷಾ(18) ಬಲಿಯಾದ
ಯುವತಿ.

2 ದಿನಗಳ ಹಿಂದೆ ಗಂಭೀರ ಸ್ಥಿತಿ ತಲುಪಿದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇಂದು ಸಂಜೆ ವೇಳೆಗೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement
