ಇಂದು ಸಂಜೆ ಸುರಿದ ಭಾರಿ ಮಳೆಗೆ ಮನೆಯೊಂದರ ಕಾಂಪೌಂಡ್ ಕುಸಿದು ಸುತ್ತಮುತ್ತಲಿನ ಅಂಗಡಿಗಳಿಗೆಲ್ಲಾ ನೀರು ನುಗ್ಗಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿ ನಡೆದಿದೆ.
Sponsoredಗರ್ಡಾಡಿ ನಿವಾಸಿ ಸುರೇಶ್ ಮೊಯ್ಲಿ ಇವರ ಮನೆಯ ಕಂಪೌಂಡ್ ಮಳೆ ನೀರಿನ ರಭಸಕ್ಕೆ ಕುಸಿದುಬಿದ್ದಿದೆ. ಇದರ ಪರಿಣಾಮವಾಗಿ ಮನೆಯ ಪಕ್ಕದ ಅಂಗಡಿಗಳಿಗೆ ನೀರು ನುಗ್ಗಿ ಅಂಗಡಿಗಳ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ ಎಂದು ತಿಳಿದುಬಂದಿದೆ.
Marriage AdSponsored



