ಸೋಮವಾರ, 26 ಅಕ್ಟೋಬರ್ 2026
Trending

ಬಿಜೆಪಿ ನೂತನ ಅಧ್ಯಕ್ಷ ಶ್ರೀ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜಾ

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಅವರನ್ನು ದೆಹಲಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ‌ವೈ ವಿಜಯೇಂದ್ರ ಅವರೊಂದಿಗೆ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

Sponsored

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೇಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ ಅವರು ಜೊತೆಗಿದ್ದರು.

Advertisement
Advertisement
Advertisement