# ಬಿಜೆಪಿ ನೂತನ ಅಧ್ಯಕ್ಷ ಶ್ರೀ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜಾ

- Link: https://hosakannada.com/news/belthangadi-mla-mr-harish-poonja-met-bjps-new-president-mr-nitin-nabin/
- Published: 2026-02-05T17:40:57+00:00
- Author: ಹೊಸಕನ್ನಡ ನ್ಯೂಸ್

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್
ಅವರನ್ನು ದೆಹಲಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ‌ವೈ ವಿಜಯೇಂದ್ರ ಅವರೊಂದಿಗೆ ಬೆಳ್ತಂಗಡಿ ಶಾಸಕರಾದ
ಶ್ರೀ ಹರೀಶ್ ಪೂಂಜಾರವರು ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

Sponsored

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೇಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್
ಗೌಡ ಅವರು ಜೊತೆಗಿದ್ದರು.

Advertisement

Advertisement

Advertisement
