# Belthangady: ನಿನ್ನೆ ಸುರಿದ ಭಾರೀ ಮಳೆಗೆ ಯುವಕ ಮೇಲೆ ಬಿದ್ದ ಮರ; ಯುವಕರಿಂದ ರಕ್ಷಣೆ!

- Link: https://hosakannada.com/news/belthangady-a-tree-fell-on-a-young-man-due-to-yesterdays-heavy-rain-rescued-by-youths/
- Published: 2025-03-13T08:31:51+00:00
- Author: ಹೊಸಕನ್ನಡ ನ್ಯೂಸ್

Belthangady: ಮೂಡಬಿದಿರೆ ರಸ್ತೆಯ ಪದಂಗಡಿ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ
ಯುವಕನೋರ್ವ ಮೇಲೆ ಮರವೊಂದು ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Sponsored

ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಸಮೀಪದ ಯುವಕರಾದ ಹರೀಶ್‌ ಶಾಂತಿಬೆಟ್ಟು ಗರ್ಡಾಡಿ ಸಮಂತ್‌ ಕುಮಾರ್‌
ಜೈನ್‌, ಕೃಷ್ಣಪ್ಪ ಕನ್ನಡಿಕಟ್ಟೆ ಇವರುಗಳು ತಮ್ಮ ಪ್ರಾಣವನ್ನು ಲೆಕ್ಕಿಸದೇ ಯುವಕನನ್ನು ರಕ್ಷಣೆ ಮಾಡಿ
ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement

ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Advertisement
