# ಬೆಳ್ತಂಗಡಿ: ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆ

- Link: https://hosakannada.com/news/belthangady-national-horticulture-day-celebration/
- Published: 2026-08-08T14:17:10+00:00
- Author: ಹೊಸಕನ್ನಡ ನ್ಯೂಸ್

ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆಯ ಪ್ರಯುಕ್ತ ತೋಟಗಾರಿಕೆ ಇಲಾಖೆಯ ಪಿತಾಮಹ ಡಾ. ಎಂ ಎಚ್ ಮರಿಗೌಡರ
ಜನ್ಮ ದಿನಾಚರಣೆಯನ್ನು ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ
ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಮಂಜುನಾಥ ಹೆಚ್ಎನ್ ಹಾಗೂ ಕಚೇರಿ ಸಿಬ್ಬಂದಿ ಮತ್ತು ಸ್ಥಳೀಯ
ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾಗವಹಿಸಿದವರಿಗೆ ನೆನಪಿನ ಕಾಣಿಕೆಯಾಗಿ ಗಿಡಗಳನ್ನು
ಮತ್ತು ಡಾಕ್ಟರ್ ಎಂ ಎಚ್ ಮರಿಗೌಡರ ಸಿದ್ದಾಂತಗಳ ಅನುಷ್ಠಾನ ಎಂಬ ಪುಸ್ತಕವನ್ನು ವಿತರಿಸಲಾಯಿತು

Sponsored

Advertisement

Advertisement

Advertisement
