ಶನಿವಾರ, 24 ಅಕ್ಟೋಬರ್ 2026

Belthangady: ಪೃಥ್ವಿ ಸಾನಿಕಂ ಹೊಸ ತಹಶೀಲ್ದಾರ್ ಆಗಿ ನೇಮಕ!!

Belthangady

ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದ್ದು, ನ.18(ಇಂದು) ರಂದು ಆದೇಶ ಹೊರಡಿಸಿದೆ.

ಈ ಹಿಂದೆ ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸಿ ಮತ್ತೆ ಇದೀಗ ಹೊಸ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ಸರಕಾರ ನೇಮಕ ಮಾಡಿ ಆದೇಶ ನೀಡಿದೆ.

 

 

ಇದನ್ನು ಓದಿ: ಹಲಾಲ್ ಪ್ರಮಾಣ ಪತ್ರವಿರುವ ಪದಾರ್ಥಗಳು ನಿಷೇಧ- ರಾಜ್ಯ ಸರ್ಕಾರದಿಂದ ಖಡಕ್ ಆದೇಶ !!

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ