# ಬೆಳ್ತಂಗಡಿ: ಅಂಗಡಿಗೆ ಶಾರ್ಟ್ ಸರ್ಕ್ಯೂಟ್, ವಸ್ತುಗಳು ಸುಟ್ಟು ಕರಕಲು

- Link: https://hosakannada.com/news/belthangady-short-circuit/
- Published: 2026-02-14T08:45:13+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ: ಸಂತೆಕಟ್ಟೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿ, ಅಂಗಡಿಯಲ್ಲಿದ
ವಸ್ತುಗಳು ಸುಟ್ಟು ಕರಕಲಾಗಿದ್ದು, ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು
ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.

Sponsored

ಸಂತೆಕಟ್ಟೆ ಬಳಿ ಇರುವ ಹೇರಾಜೆ ಕಾಂಪ್ಲೆಕ್ಸ್ ನ ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್
ಮಳಿಗೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಅಗ್ನಿ ಅವಘಡ ಉಂಟಾದ ಘಟನೆ ನಡೆದಿದ್ದು
ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

Advertisement

Advertisement

Advertisement
