Home News Helmet Compulsory: 6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ; ಪೋಷಕರೇ ನಿಮಗೂ ಇದೆ ರೂಲ್ಸ್‌-ಪೊಲೀಸರಿಂದ...

Helmet Compulsory: 6 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ; ಪೋಷಕರೇ ನಿಮಗೂ ಇದೆ ರೂಲ್ಸ್‌-ಪೊಲೀಸರಿಂದ ಖಡಕ್‌ ಆದೇಶ

Hindu neighbor gifts plot of land

Hindu neighbour gifts land to Muslim journalist

Helmet Compulsory: ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಂಗಳೂರು ಸಂಚಾರಿ ಪೊಲೀಸರು ಹೆಲ್ಮೆಟ್‌ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ. ಶಾಲೆಗೆಂದು ಮಕ್ಕಳನ್ನು ಬಿಡುವಾಗ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಹೆಲ್ಮೆಟ್‌ ಧರಿಸಬೇಕು ಎಂದು ಬೆಂಗಳೂರು ಸಂಚಾರಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Personal Loan: ವೈಯಕ್ತಿಕ ಸಾಲಗಳ ಮೇಲಿನ ಕಡಿಮೆ ಬಡ್ಡಿ, ಟಾಪ್ ಬ್ಯಾಂಕ್‌ಗಳ ಪಟ್ಟಿ ನಿಮಗಾಗಿ

ಹಾಗೆನೇ ತಮ್ಮ ಗಾಡಿಯಲ್ಲಿ ಮೂರಕ್ಕೂ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೂಡಾ ಬೆಂಗಳೂರು ಸಂಚಾರಿ ಪೊಲೀಸರು ಸೂಚನೆ ನೀಡುರುವದಾಗಿ ವರದಿಯಾಗಿದೆ.

ಶಾಲಾ ಆಟೋ, ಖಾಸಗಿ ಕಾರು, TT ,ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.