Home News Devil Movie: ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್ ಗೆ ಬಿಗ್ ಶಾಕ್!

Devil Movie: ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್ ಗೆ ಬಿಗ್ ಶಾಕ್!

Hindu neighbor gifts plot of land

Hindu neighbour gifts land to Muslim journalist

Devil Movie: ದರ್ಶನ್ ಚಿತ್ರ ‘ಡೆವಿಲ್’ ಸಿನಿಮಾ ಶೂಟಿಂಗ್ಗೆ (Devil Movie Shooting) ಬಿಗ್ ಶಾಕ್ ಎದುರಾಗಿದೆ. ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ಯುರೋಪ್‌ನ ಸ್ವಿಟ್ಜರ್ಲೆಂಡ್‌ಗೆ ಪ್ರಯಾಣಿಸಲು ವೀಸಾ ಕೋರಿದ್ದರು. ಆದರೆ, ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸ್ವಿಟ್ಜರ್ಲೆಂಡ್ ವೀಸಾ (Visa Cancelled) ನಿರಾಕರಣೆಗೊಂಡಿದ್ದು, ದರ್ಶನ್‌ರ ಸ್ವಿಟ್ಜರ್ಲೆಂಡ್ ಪ್ರಯಾಣ ಮೊಟಕು ಗೊಂಡಿದೆ.

ದರ್ಶನ್, ಸ್ವಿಟ್ಜರ್ಲೆಂಡ್‌ನಲ್ಲಿ ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೊಲೆ ಆರೋಪದ ಹಿನ್ನೆಲೆಯಲ್ಲಿ ಸ್ವಿಟ್ಜರ್ಲೆಂಡ್ ಅಧಿಕಾರಿಗಳು ಆತನ ವೀಸಾ ಅರ್ಜಿಯನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: Koppala: ಗಾರೆ ಕೆಲಸದವನ ಜೊತೆ ಕಂಟ್ರ್ಯಾಕ್ಟರ್ ಮಗಳ ಲವ್ : ಮದ್ವೆಯಾದ 15 ದಿನಕ್ಕೆ ವಾಪಾಸ್!