Home Karnataka State Politics Updates BIGG NEWS: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ | ಖಾಯಂ ನೌಕರಿ ನೀಡಲು ಅಧಿಸೂಚನೆ...

BIGG NEWS: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ | ಖಾಯಂ ನೌಕರಿ ನೀಡಲು ಅಧಿಸೂಚನೆ : ಸಿಎಂ ಬಸವರಾಜ ಬೊಮ್ಮಾಯಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು ಉತ್ತರದ ಕಾನ್ಸಿರಾಂ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಶೀಘ್ರವೇ ರಾಜ್ಯಾದ್ಯಂತ ಇರುವ ನಗರದ ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅವರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.