ಸೋಮವಾರ, 26 ಅಕ್ಟೋಬರ್ 2026
Trending

ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕರಾದ ಶ್ರೀ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕರಾದ ಶ್ರೀ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ್, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ನೆರಿಯ ಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್, ಮುಖಂಡರಾದ ಬಾಬು ಗೌಡರವರು ಉಪಸ್ಥಿತರಿದ್ದರು

Sponsored