ಸೋಮವಾರ, 26 ಅಕ್ಟೋಬರ್ 2026
Trending

ಇಂದು ಮಂಗಳೂರಿಗೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ – ರೋಹನ್ ಕಾರ್ಪೊರೇಶನ್ ನ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಭಾಗಿ

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಎಂಬ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Sponsored

ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ. ಇಂತಹ ಸಂಸ್ಥೆಯ ಕಾರ್ಯಕ್ರಮದಲ್ಲಿ ಇಂದು ಶಾರುಖ್ ಖಾನ್ ಅವರನ್ನು ನೋಡಲು ಕರಾವಳಿಯ ಜನ ಕಾತರರಾಗಿದ್ದಾರೆ.

Advertisement
Advertisement

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶ ಇರುವುದಿಲ್ಲ. 

1 ಪ್ರವೇಶ ದ್ವಾರಗಳನ್ನು ಸಂಜೆ 4.30ಕ್ಕೆ ಮುಚ್ಚಲಾಗುತ್ತದೆ. ಪ್ರವೇಶ 7 ಪಾಸ್ ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಪ್ರವೇಶ ಪಾಸ್‌ಗಳು ವೈಯಕ್ತಿಕ ಬಳಕೆಗೆ ಮಾತ್ರ ಮಾನ್ಯ ವಾಗಿದ್ದು ಬೇರೆಯವರಿಗೆ 7 ಹಸ್ತಾಂತರಿಸುವಂತಿಲ್ಲ. ಪಾಸ್ ‌ ಇಲ್ಲದೆ ಯಾರನ್ನು ಒಳಗಡೆ ಬಿಡುವುದಿಲ್ಲ. ಸಮಯ ಪಾಲನೆ ಕಡ್ಡಾಯವಾಗಿದೆ. ಭದ್ರತಾ ಸಿಬ್ಬಂದಿಗಳೊಂದಿಗೆ ಎಲ್ಲಾ ಅಧಿಕಗಳು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement