Home News Bomb threat: ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

Bomb threat: ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

Bomb-threat in Vistara flight

Hindu neighbor gifts plot of land

Hindu neighbour gifts land to Muslim journalist

Bomb threat: ಕೇರಳದ ತಿರುವನಂತಪುರಂನ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ( Bomb threat) ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೇಶವು ಈಗಾಗಲೇ ಆತಂಕದಲ್ಲಿರುವ ಸಮಯದಲ್ಲಿ ಬಾಂಬ್ ಬೆದರಿಕೆ ಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳಗಳು ಟರ್ಮಿನಲ್‌ಗಳನ್ನು ಪರಿಶೀಲಿಸುತ್ತಿವೆ. ಸದ್ಯ ಏರ್ ಪೋರ್ಟ್ ಪೊಲೀಸರು ತನಿಖೆ ನಡೆಸಲಾಗುತ್ತಿದೆ.