ಧರ್ಮಸ್ಥಳ: ಮಣ್ಣಸಂಕ ಬಳಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಏಕಮುಖ ಚಲನೆಯ ರಸ್ತೆಯಲ್ಲಿ ದ್ವಿಮುಖ ಚಾಲನೆಗೆ ಅವಕಾಶ ನೀಡಲಾಗಿತ್ತು. ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
Sponsored



