Home News Ration Card Latest Updates: BPL ಕಾರ್ಡ್ ದಾರರಿಗೆ ಶಾಕ್ ಮೇಲೆ ಶಾಕ್ – ರೇಷನ್...

Ration Card Latest Updates: BPL ಕಾರ್ಡ್ ದಾರರಿಗೆ ಶಾಕ್ ಮೇಲೆ ಶಾಕ್ – ರೇಷನ್ ಮಾತ್ರವಲ್ಲ, ಇದಾವುದೂ ನಿಮಗಿನ್ನು ಸಿಗುವುದಿಲ್ಲ

Ration Card Latest Updates

Hindu neighbor gifts plot of land

Hindu neighbour gifts land to Muslim journalist

Ration Card Latest Update: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ (BPL Card)ಹೊಂದಿರುವವರಿಗೆ ಶಾಕಿಂಗ್ ಸುದ್ದಿ(Shocking News)ಹೊರಬಿದ್ದಿದೆ. ಕಳೆದ 6 ತಿಂಗಳಿಂದ ಪಡಿತರ ಪಡೆಯದ ಪಡಿತರ ಚೀಟಿದಾರರಿಗೆ (Ration Card Latest Update)ಆಹಾರ ಇಲಾಖೆ ಶಾಕ್ ನೀಡಿದ್ದು, ಅವರ ಪಡಿತರ ಚೀಟಿಯನ್ನು ಅಮಾನತು ಮಾಡಲು ಆಹಾರ ಇಲಾಖೆ ಮುಂದಾಗಿದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳದ ಬಿಪಿಎಲ್ ಕಾರ್ಡ್(BPL Card)ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಪಡಿತರ ಚೀಟಿದಾರರು ಬಿಪಿಎಲ್ ಕಾರ್ಡ್ ಮೂಲಕ ಗಂಭೀರ ಕಾಯಿಲೆಗಳಿಂದ ಚಿಕಿತ್ಸೆ ಪಡೆಯಲು, ಪಿಂಚಣಿ ಸೌಲಭ್ಯ, ಆರ್ಟಿಇ ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಇನ್ನಿತರ ಕಾರಣಗಳಿಂದ ಕೆಲವರು ಪಡಿತರ ಪಡೆದುಕೊಳ್ಳುತ್ತಿಲ್ಲ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಕೋಟಿ ರೂ. ಉಳಿತಾಯವಾಗಲಿದೆ.

ಆದಾಗ್ಯೂ, ಪಡಿತರ ಪಡೆಯದವರ ಕಾರ್ಡ್ ರದ್ದು ಮಾಡುವುದರಿಂದ ಲಕ್ಷಾಂತರ ಕುಟುಂಬಗಳಿಗೆ ಸಮಸ್ಯೆಯಾಗಲಿದೆ. ಆರು ತಿಂಗಳಿನಿಂದ 3.26 ಲಕ್ಷ ಕಾರ್ಡ್ ದಾರರು ಪಡಿತರ ಪಡೆದಿಲ್ಲ ಎನ್ನಲಾಗಿದೆ. ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಪಡಿತರ ಪಡೆಯದ ಕಾರ್ಡ್ ದಾರರಿಗೆ ಯಾವುದೇ ನೋಟಿಸ್ ಕೂಡ ನೀಡದೆ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಸೂಚನೆ ನೀಡಿದೆ.

 

ಇದನ್ನು ಓದಿ: ಬ್ಯಾಂಕ್ ಗಳಲ್ಲಿ 50,000ಕ್ಕಿಂತ ಹೆಚ್ಚು ವ್ಯವಹಾರ ಮಾಡೋರಿಗೆ ಬಂತು ಹೊಸ ನಿಯಮ !! ಸರ್ಕಾರದಿಂದ ಮಹತ್ವದ ನಿರ್ಧಾರ !!